LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಡಿತರ ಗೊಂದಲ, ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ.

ಅನಧಿಕೃತವಾಗಿರುವ ಪಡಿತರ ಚೀಟಿಗಳನ್ನು ಮುಟಗೋಲು ಹಾಕಿಕೊಳ್ಳುವಂತೆ ಈ ಗಾಗಕೆ ಆದೇಶವನ್ನು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಅವರು ಸುತ್ತೋಲೆಯನ್ನು ಹೊರಡಿಸಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರು ಮುಂದಾಲೋಚನೆಯಿಂದ ಸರ್ಕಾರಕ್ಕೆ ತೆರೆಗೆ ಕಟ್ಟುವವರನ್ನು ಹೊರತುಪಡಿಸಿ ಉಳಿದವರ ಪಡಿತರ ಚೀಟಿಯನ್ನು ತೆಗೆದುಕೊಂಡಿರುವವರಿಗೆ ವಾಪಾಸ್ ನೀಡುವಂತೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಒಂದು ವೇಳೆ ಫಲಾನುಭವಿಗಳಿಗೆ ಏನಾದರೂ ತೊಂದರೆ ನೀಡಿದ್ದೆ ಆದಲ್ಲಿ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಸಿಎಂ ತಿಳಿಸಿದರು.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.

ಬಡ ಕುಟುಂಬಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್