LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹುಲಿಗಳ ಸಾವು: 'ತನಿಖಾ ವರದಿಯ ನಂತರ ಕ್ರಮ'-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇದೇ ವೇಳೆ ಪಕ್ಷದಲ್ಲಿ ಆಂತರಿಕ ಜಗಳ ಇಲ್ಲ ಎಂದು ತಿಳಿಸಿದರು.

ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು , ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹೇಳಿಕೆ ನಿರ್ಲಕ್ಷಿಸಿ

ಸಚಿವ ರಾಜಣ್ಣ ಅವರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026