LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಧ್ಯಮ ಅಕಾಡೆಮಿ ಪ್ರಶಸ್ತಿ: ಸಾಧಕರಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಶಾಸಕರಾದ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಹಂಪನಾ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ, ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಹಾಗೂ ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ವೇಳೆ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು