LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ'- ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ನಡೆಸಿದರು.

ಈ ವೇಳೆ ಸಿಎಂ ಸಭೆಯಲ್ಲಿ ,ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ.ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ಎಂದರು.

ಸಿ.ಎಂ.ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ ಭರವಸೆ ನೀಡಿದರು.ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಒಕ್ಕೋರಲಿನಿಂದ ಅಭಿನಂಧಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ ವರ್ಷದ ಕೊನೆಯಲ್ಲಿ ಹಣಕಾಸಿಗೆ ಸಂಬಂಧಿಸಿದಂತೆ ಈ ಐದು ಪ್ರಮುಖ ಬದಲಾವಣೆಗಳು ಇವು.!ರೈಲ್ವೆ ಇಲಾಖೆಯಲ್ಲಿ  22 ಸಾವಿರ ಗ್ರೂಪ್ ಡಿ(ಲೆವೆಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಭಯಂಕರ ಚಳಿ ಹಿನ್ನೆಲೆ ಈ ಜಿಲ್ಲೆಯಲ್ಲಿ ಶಾಲೆ ಪ್ರಾರಂಭ ಸಮಯ ಬದಲಾವಣೆ.!ವೀರಶೈವ ಲಿಂಗಾಯತ ಮಹಾಸಭಾ ಎನ್ನುವುದು ಆಲದ ಮರ: ಕೆ.ಎಸ್.ನವೀನ್  ನಿತ್ಯ ಶರಣರ ವಚನಗಳು: ಇಂದಿನ ವಚನ :- -ಸುಂಕದ ಬಂಕಣ್ಣ ಅವರದು.!ಡಿಸೆಂಬರ್ 26 ರಿಂದ ರೈಲು ಪ್ರಯಾಣ ದರ ಹೆಚ್ಚಳನಾಳೆಯಿಂದಲೇ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರಲ್ಲಿ 'ಡೀಪ್ ಫೇಕ್' ವಿಡಿಯೋ; ಎಫ್‌ಐಆರ್ ದಾಖಲು'ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಇಲ್ಲ'- ಸ್ಪಷ್ಟನೆ ನೀಡಿದ ಕೇಂದ್ರನಟಿ ನೋರಾ ಫತೇಹಿ ಕಾರ್ ಅಪಘಾತ: ಅದೃಷ್ಟವಶಾತ್ ಅಪಾಯದಿಂದ ಪಾರು