LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದರು.

ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ ಕೇಂದ್ರ ಸಚಿವರಿಗೆ ಮನವಿ.

ರಾಜ್ಯಕ್ಕೆ ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ , ಈ ವರ್ಷ 2340 ಕೋಟಿ ರೂ. ಗಳಿಗೆ ಇಳಿಸಲಾಗಿದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗಿದೆ. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದು ಎಂದರು.

ಸಿಎಂ ಸಿದ್ದರಾಮಯ್ಯ  ಅವರ ಜೊತೆ  ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್