LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದ ಸರ್ಕಾರಿ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರಿ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ.. ಕುವೆಂಪು ಅವರ ಕವನ ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಳಿತುಕೊಂಡು ಬಜೆಟ್ ಮಂಡಿಸುತ್ತಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಮಹಾರಾಷ್ಟ್ರದ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ!ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ!'ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡದಿದ್ದರೆ ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು'- ಸುಪ್ರೀಂಐಎಎಸ್ ಅಧಿಕಾರಿ ತೃಪ್ತಿ ಕಲ್ಹಾನ್ಸ್ ಸ್ಫೂರ್ತಿದಾಯಕ ಕಥೆದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 31-01-2026.!ದಾವಣಗೆರೆ ವಿವಿ 13 ನೇ ಘಟಿಕೋತ್ಸವ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಹೇಳಿದ್ದು.!ಇಂದಿನ ವಚನ:-ಜೇಡರ ದಾಸಿಮಯ್ಯಅವರ ವಚನ..!ಲ್ಯಾಂಡ್ ಲಾರ್ಡ್‌ ಭರವಸೆ ಮೂಡಿಸುವ ಸಿನಿಮಾ.!ಹೊಸದುರ್ಗ: ಫೆ.6 ರಿಂದ ಕುಂದೂರು ಗೊಲ್ಲರಹಟ್ಟಿಯಲ್ಲಿ ಶ್ರೀ ವೆಂಕಟೇಶ್ವರಸ್ವಾಮಿಯ ನೂತನ ಆಲಯ ಕಳಶಾರೋಹಣ.!ನಾಳೆ ಫೆ.01ರಂದು ಶ್ರೀ ರೇಣುಕಾಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ