LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

 

 ದಾವಣಗೆರೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸುವ ಕೆಎಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲಾಗುವುದು.

ಆಸಕ್ತರು ಜನವರಿ 17 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆAದು ಕರಾಮುವಿ ಕುಲಸಚಿವÀ ಪ್ರೊ. ನವೀನ್‌ಕುಮಾರ್ ಎಸ್.ಕೆ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026