LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಾಸ್ಯ ನಟ ಸಂಜು ಬಸಯ್ಯ ಪತ್ನಿಗೆ ಅಶ್ಲೀಲ ಮೆಸೇಜ್; ಯುವಕನಿಗೆ ಬುದ್ದಿ ಹೇಳಿದ ನಟ

ಬೆಳಗಾವಿ: ಕಾಮಿಡಿ ಕಿಲಾಡಿಗಳು ಶೋ ಮೂಲಕ ಎಲ್ಲರ ಮನೆ ಮಾತಾಗಿದ್ದ ಹಾಸ್ಯ ಕಲಾವಿದ ಸಂಜು ಬಸಯ್ಯ ಪತ್ನಿ ಪಲ್ಲವಿಗೆ ಬಳ್ಳಾರಿಯ ಯುವಕನೊಬ್ಬ ಅಶ್ಲೀಲವಾಗಿ ಮೆಸೇಜ್, ಹಾಗೂ ಫೋಟೋಗಳನ್ನು ಕಳುಹಿಸಿ ಹಿಂಸೆ ನೀಡುತ್ತಿದ್ದವನಿಗೆ ತಕ್ಕ ಪಾಠ ಕಲಿಸಿದ್ದಾರೆ.

ಇನ್‌ಸ್ಟ್ರಾಗ್ರಾಮ್‌ನಲ್ಲಿ ವಿಜಯನಗರ ಮೂಲದ ಯುವಕ ಹಾಸ್ಯ ನಟ ಸಂಜು ಬಸಯ್ಯ ಪತ್ನಿಗೆ ಅಶ್ಲೀಲ ಮೆಸೇಜ್ ಹಾಕಿದ್ದ. ಅಲ್ಲದೇ ಅಶ್ಲೀಲ ಫೋಟೊಗಳನ್ನು ಕಳಿಸಿದ್ದನಂತೆ. ಆಗ ತಾಳ್ಮೆ ಕಳೆದುಕೊಳ್ಳದೆ ನಟ ಸಂಜು ಬಸಯ್ಯ ಪೊಲೀಸರ ಗಮನಕ್ಕೆ ತಂದಿದ್ದಾರೆ.

ನಟ ದೂರು ನೀಡುತ್ತಿದ್ದಂತೆ ಬೈಲಹೊಂಗಲ ಠಾಣೆ ಪೊಲೀಸರು ಅಲರ್ಟ್‌ ಆಗಿದ್ದಾರೆ. ಅಶ್ಲೀಲ ಸಂದೇಶ ಕಳಿಸಿದವನಿಗೆ ಠಾಣೆಗೆ ಕರೆಸಿ ಬುದ್ದಿ ಹೇಳಿದ್ದಾರೆ. ಆಗ ಯುವಕನ ಭವಿಷ್ಯ ಹಾಳಾಗಬಾರದೆಂದು ನಟ ಸಂಜು ಬಸಯ್ಯ ಬುದ್ದಿ ಹೇಳಿ ಕಳಿಸಿದ್ದಾರೆ.  ಇನ್ನೂ ಇದೇ ವಿಡಿಯೋವನ್ನು ಸಂಜು ಬಸಯ್ಯ ತಮ್ಮ ಇನ್‌ಸ್ಟ್ರಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಅಶ್ಲೀಲ ಸಂದೇಶ ಕಳಿಸುವವರಿಗೆ ಖಡಕ್ ವಾರ್ನಿಂಗ ಕೂಡ ಕೊಟ್ಟಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026