LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೆ.ಎ.ಎಸ್ ಹುದ್ದೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ, ಉಚಿತ ತರಬೇತಿ

 

ದಾವಣಗೆರೆ:   ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಜಿಎಂ ತಾಂತ್ರಿಕ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಇವರು ನಡೆಸುವ ಕೆ.ಎ.ಎಸ್. ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಜುಲೈ 17 ರಿಂದ 26 ರವರೆಗೆ ರೂಂ ನಂ:104, 3ನೇ ಮಹಡಿ, ಇಂಜಿನಿಯರಿಂಗ್ ಬ್ಲಾಕ್,  ಜಿಎಂ ತಾಂತ್ರಿಕ ಮಹಾವಿದ್ಯಾಲಯ, ಕರೂರು ಇಂಡಸ್ಟ್ರಿಯಲ್ ಏರಿಯಾ, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿ “ಉಚಿತ ಪರೀಕ್ಷಾಪೂರ್ವ ತರಬೇತಿ” ಯನ್ನು ಆಯೋಜಿಸಲಾಗಿದೆ.

ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ದಿನಾಂಕ : 17-07-2023ರ ಬೆಳಿಗ್ಗೆ 10-00 ಗಂಟೆಗೆ ತಮ್ಮ ಸ್ವಂತ ಖರ್ಚಿನಲ್ಲಿ ತರಬೇತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 7406323294 & 8618166204 ಯನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ಡಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂಜಾರ್ಖಂಡ್‌: ರೈಲು ಹಳಿ ಸ್ಫೋಟಿಸಿದ ನಕ್ಸಲರು-ತಪ್ಪಿದ ಅನಾಹುತಪ್ರೇಗ್ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿ: 15 ಮಂದಿ ಸಾವು2023ರಲ್ಲಿ 52,191 ಪ್ರಕರಣಗಳನ್ನು ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್ಆಹಾರ ಚೆನ್ನಾಗಿ ಜೀರ್ಣವಾಗಲು ಹೀಗೆ ಮಾಡಿ..!