LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನಾನಂದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು.!

 

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ಪೀಠಾಧಿಪತಿ ವಚನಾನಂದ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಮಠದ ವಸತಿ ನಿಲಯದಲ್ಲಿ ಮಕ್ಕಳ ದುರ್ಬಳಕೆ, ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿತ್ತು.

ನಿರೀಕ್ಷಣಾ ಜಾಮೀನು ಕೋರಿ ಸ್ವಾಮೀಜಿ ಏ.21ರಂದು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ-ಸೆಷನ್ಸ್‌ ಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026