LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವರ್ಣ ಪದಕ ಪಡೆದ ಚೆನ್ನಬಸಪ್ಪರಿಗೆ ಅಭಿನಂದನೆ

ತಿಪಟೂರು: ಉಪ್ಪಾರ ಸಮಾಜದ ತಿಪಟೂರು ಭಗೀರಥ ಬ್ಯಾಂಕ್ ಅಧ್ಯಕ್ಷರು ಹಾಗೂ ನಿವೃತ್ತ ತಹಸೀಲ್ದಾರ್ ರಾದ ಚನ್ನಬಸಪ್ಪ.ನವರು ಹಲವು ವಿಧ್ಯಾ ಸಂಸ್ಥೆಗಳಿಂದ ಸ್ವರ್ಣ ಪದಕ ಪಡೆದಿರುವುದಕ್ಕೆ ಉಪ್ಪಾರ ಸಮಾಜದಿಂದ ಅಭಿನಂದನೆ ಸಲ್ಲಿಸಿದರು.

2022/23 ನೇ ಸಾಲಿನ ಯೋಗ ಪಿ ಜಿ ಡಿಪ್ಲೊಮೊ ಕೋರ್ಸಿನಲ್ಲಿ ಕರ್ಣಾಟಕ ಸಂಸ್ಕೃತ ವಿವಿ ಯಿಂದ ಅತೀ ಹೆಚ್ಚು ಅಂಕ ಪಡೆದು ಸ್ವರ್ಣ ಪದಕ ಪಡೆದಿರುತ್ತಾರೆ. ಮಹತರ ಸಾಧನೆ ಮಾಡಿದ ತಿಪಟೂರು ಭಗೀರಥ ಸಮಾಜ ಮತ್ತು ಭಗೀರಥ ಬ್ಯಾಂಕ್ ವತಿಯಿಂದ ವಿಶೇಷವಾಗಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಉಪ್ಪಾರ ಸಮಾಜದವರು  ಎಲ್ಲಾ ರಂಗದಲ್ಲಿ ಮುಂದೆ ಬಂದು ಇತರರಿಗೆ ಒಳಿತನ್ನು ಮಾಡಲಿ ಎಂದು ಆಶಿಸಿದರು.  ಸಮಾಜದವರು ಎಲ್ಲರಿಗಿಂತಲೂ ಎಲ್ಲಾ ಕ್ಷೇತ್ರದಲ್ಲಿ ಹಿಂದುಳಿದಿದ್ದಾರೆ, ಹೀಗಾಗಿ ಅವರಿಗೆ ಸಾಧಕರಿಂದ ಪ್ರೇರಣೆಯಾಗಲಿ ಎಂದು ಆಶಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿ