ಬೆಳಗಾವಿ :
ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಬೆಳಗಾವಿ ಮಹಾನಗರ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಸೋಮಶೇಖರ ಹಿಟ್ಟಣಗಿ ಅವರನ್ನು ನೇಮಕ ಮಾಡಿ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಆದೇಶ ಹೊರಡಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.