LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹಮದ್ ಖಾನ್ ಪಠಾಣ್‌ಗೆ ಜಯಭೇರಿ

ಶಿಗ್ಗಾಂವಿ : ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹಮದ್ ಖಾನ್ ಪಠಾಣ್ ಅವರು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ.

ನಾಲ್ಕು ಅವಧಿಯಲ್ಲಿ ಬಿಜೆಪಿ ತೆಕ್ಕೆಯಲ್ಲಿದ್ದ ಶಿಗ್ಗಾಂವಿ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅಂತಿಮ ಸುತ್ತಿನ ಮತ ಎಣಿಕೆ ಬಳಿಕ, ಕಾಂಗ್ರೆಸ್ ಪಕ್ಷವು 13,448 ಮತಗಳ ಗೆಲುವು ಸಾಧಿಸಿದೆ.

ಕಾಂಗ್ರೆಸ್‌ನ ಯಾಸೀರ್ ಅಹಮದ್ ಖಾನ್ ಪಠಾಣ್ ಅವರು 1,00,587 ಮತ ಪಡೆದಿದ್ದಾರೆ. ಹಾಗೂ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು 86,960 ಮತ ಪಡೆದು ಸೋಲೊಪ್ಪಿಕೊಂಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ವಚನ: --ತೋಂಟದ ಸಿದ್ಧಲಿಂಗ ಶಿವಯೋಗಿಗಳು .!ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ