LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕದ ಮೂರು ಉಪಚುನಾವಣಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆ

ಬೆಂಗಳೂರು : ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ, ಶಿಗ್ಗಾಂವಿಯಲ್ಲಿ ಯಾಸೀರ್ ಖಾನ್ ಪಠಾಣ್ ಮುನ್ನಡೆಯಲ್ಲಿದ್ದಾರೆ.

ಸಂಡೂರಿನಲ್ಲಿ 17 ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 9,105 ಮತಗಳ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಬಂಗಾರಿ ಹನುಮಂತ ಅವರು ಹಿನ್ನಡೆ ಸಾಧಿಸಿದ್ದಾರೆ.

ಚನ್ನಪಟ್ಟಣದಲ್ಲಿ 13 ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಯೋಗೇಶ್ವರ್ 22,548 ಮತಗಳ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಿನ್ನಡೆ ಸಾಧಿಸಿದ್ದಾರೆ.

ಶಿಗ್ಗಾಂವಿಯಲ್ಲಿ 13ನೇ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರನ್ನು ಹಿಂದಿಕ್ಕಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾವಿಗೆ ಸಂಸದ ಡಾ. ಕೆ ಸುಧಾಕರ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆ - ದೆಹಲಿ ಸರ್ಕಾರದಿಂದ ಎಚ್ಚರಿಕೆಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟುಸ್ಟೇಟ್‌ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 5180 ಹುದ್ದೆ- ಈಗಲೇ ಅರ್ಜಿ ಸಲ್ಲಿಸಿಭಯೋತ್ಪಾದಕ ದಾಳಿಯಿಂದ ಸಾವು, ಹಸಿವು ಹೆಚ್ಚುತ್ತಿದ್ದಂತೆ ಗಾಜಾದಲ್ಲಿ ತೀವ್ರ ರಕ್ತದ ಕೊರತೆಚಾಟ್‌ ಮಾಡೋಕೆ 15 ಸಾವಿರ, ವಿಡಿಯೋ ಕಾಲ್‌ಗೆ 30, 3 ಲಕ್ಷ ಕೊಟ್ರೆ..! ಈ ಸ್ಟಾರ್‌ ನಟಿ ತುಂಬಾ ದುಬಾರಿ