LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅನಾನಸ್‌ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ

ಅನಾನಸ್‌ ಹಣ್ಣು ಆರೋಗ್ಯಕ್ಕೆ ಸಾಕಷ್ಟು ಲಾಭಗಳನ್ನು ನೀಡುತ್ತದೆ.

ಹೌದು, ದಿನವೂ ಊಟದ ನಂತರ ಅನಾನಸ್‌ ಹಣ್ಣಿನ ಹೋಳುಗಳಿಗೆ ಸ್ವಲ್ಪ ಉಪ್ಪು ಮತ್ತು ಸ್ವಲ್ಪ ಕರಿಮೆಣಸಿನ ಪುಡಿಯನ್ನು ಹಚ್ಚಿ ಸೇವಿಸುವುದರಿಂದ ಅಜೀರ್ಣ ರೋಗ ದೂರವಾಗುತ್ತದೆ. ಅನಾನಸ್‌ ಹಣ್ಣಿಗೆ ಕರಿಮೆಣಸಿನ ಪುಡಿಯನ್ನು ಹಾಕಿ ಸೇವಿಸಿದರೆ ಕೆಮ್ಮು, ಕಫಾ ಕಡಿಮೆ ಆಗುತ್ತದೆ. ಅನಾನಸ್‌ ನಲ್ಲಿ ಆಕ್ಸಿಡೇಟಿವ್‌ ಒತ್ತಡವನ್ನು ಕಡಿಮೆ ಮಾಡುವ ಗುಣವಿದ್ದು ಆ ಮೂಲಕ ಕ್ಯಾನ್ಸರ್‌ ನ ಅಪಾಯವನ್ನು ಕಡಿಮೆ ಮಾಡುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನತಂತ್ರ ಉಳಿಸುವ ಹೊಣೆಗಾರಿಕೆ ಎಲ್ಲರಮೇಲಿದೆ: ಪ್ರೊ.ಸಿ.ಕೆ.ಮಹೇಶ್.!04-11-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿವಚನ.: -ಗುಪ್ತ ಮಂಚಣ್ಣಕೋಟ್ಯಾಧಿಪತಿ ದಿನೇಶ್ 555 ಬೀಡಿ ಮಾಲೀಕನ ಗುಂಡಿಕ್ಕಿ ಹತ್ಯೆ ಮಾಡಿದ ಸ್ವಂತ ಮಗತೆಲಂಗಾಣದಲ್ಲಿ ಭೀಕರ ಅಪಘಾತ : ಬಸ್ಸಿನೊಳಕ್ಕೆ ಬಿದ್ದ ಜಲ್ಲಿ ರಾಶಿಯಲ್ಲಿ ಸಿಲುಕಿ 20ಕ್ಕೂ ಅಧಿಕ ಮಂದಿ ಸಾವುವೈದ್ಯ ತನ್ನ ಗೆಳತಿಗೆ ಕಳುಹಿಸಿದ್ದ ಒಂದೇ ಒಂದು ಡಿಜಿಟಲ್ ಸಂದೇಶ, ಇಡೀ ಕೊಲೆಯ ರಹಸ್ಯ ಬಯಲು!ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?ಕಳಪೆ ಮಟ್ಟಕ್ಕೆ ಕುಸಿದ ಗಾಳಿಗುಣಮಟ್ಟ; ಶ್ವಾಸಕೋಶ ಸಮಸ್ಯೆ ಇರೋರು ದೆಹಲಿ ಬಿಟ್ಟು ಹೋಗುವಂತೆ ಎಚ್ಚರಿಕೆಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಲು ಹೆಲ್ಮೆಟ್ ಬದಲು ಬಾಣಲೆ ಧರಿಸಿ ಸವಾರಿಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆ