LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ. ಎನ್‌ ರಾಜಣ್ಣ ನಿವೃತ್ತಿ

ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್‌ ರಾಜಣ್ಣ ನಿವೃತ್ತಿ ಘೋಷಿಸಿದ್ದಾರೆ. ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯ್ತು, ಇನ್ನು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ಸಕ್ರೀಯ ರಾಜಕಾರಣದಲ್ಲಿ ಇರುತ್ತೇನೆ ಎಂಬುವುದಾಗಿ ತಿಳಿಸಿದರು.

ಕೆ. ಎನ್. ರಾಜಣ್ಣ ಹಾಲಿ ಮಧುಗಿರಿ ಕ್ಷೇತ್ರದ ಶಾಸಕರು. 2023ರ ವಿಧಾನಸಭೆ ಚುನಾವಣೆಯಲ್ಲಿ 91,166 ಮತಗಳನ್ನು ಪಡೆದು ಜೆಡಿಎಸ್‌ನ ಎಂ. ವಿ. ವೀರಭದ್ರಯ್ಯ ಸೋಲಿಸಿ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಹಕಾರ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರು.

ಇನ್ನು ಇದೇ ವೇಳೆ ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರವನ್ನು ಮುಕ್ತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಹಕಾರ ಕ್ಷೇತ್ರದ ಕಾಯ್ದೆಯಲ್ಲಿ ತಿದ್ದುಪಡಿ ತರಲು ರಾಜ್ಯಪಾಲರ ಅಂಕಿತದ ನಂತರ ಕೇಂದ್ರಕ್ಕೆ ಕಳುಹಿಸುವ ಅಗತ್ಯವಿಲ್ಲ. ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾದ ಅಗತ್ಯವಿಲ್ಲ. ಈ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂಬುವುದಾಗಿ ಸ್ಪಷ್ಟಪಡಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026