LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಲಗಾರರ ಕಾಟ: ಆತ್ಮಹತ್ಯೆ

ತೀರ್ಥಹಳ್ಳಿ : ಸಾಲಗಾರರ ಕಾಟ ತಾಳಲಾರದೆ ಮನನೊಂದು ಪೆಟ್ರೋಲ್ ಹಾಕಿ ಕೊಂಡು ನಂತರ ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡಿನಲ್ಲಿ ನಡೆದಿದೆ.

ಹೊಳೆಗದ್ದೆ ಚಂದ್ರ ನಾಯ್ಕ್ ಇವರ ಮಗ ಪ್ರಶಾಂತ್ ( ಅಂದಾಜು 32 ವರ್ಷ ) ಪೆಟ್ರೋಲ್ ನಿಂದ ಬೆಂಕಿ ಹಚ್ಚಿಕೊಂಡು ಮೃತ ಪಟ್ಟ ವ್ಯಕ್ತಿ. ವರ್ಷದ ಹಿಂದೆ ಪತ್ನಿಯಿಂದಲೂ ವಿಚ್ಚೆದನ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST