LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಿದ ಕೋರ್ಟ್!

ಬೆಂಗಳೂರು : ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್ ಎಸ್​​ ಎಸ್​ ಮತ್ತು ಬಜರಂಗದಳದಿಂದ ಸಿಎಂ ಸಿದ್ದರಾಮಯ್ಯ ಸದನದಲ್ಲೇ ಬಹಿರಂಗವಾಗಿ ಟೀಕಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯನವರಿಗೆ ನೋಟಿಸ್ ಜಾರಿ ಮಾಡಿದೆ. ಜೂನ್ 26ರೊಳಗೆ ಕೋರ್ಟ್ ನೋಟಿಸ್​ ಗೆ ಉತ್ತರಿಸಬೇಕು ಎಂದು ಹೇಳಲಾಗಿದೆ.

ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್‌ಎಸ್‌ಎಸ್‌ ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸದನದಲ್ಲಿ ಅಲ್ಲೋಲ ಕಲ್ಲೋಲವೇ ಆಗಿತ್ತು. ಬಿಜೆಪಿ ಶಾಸಕರು ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ ವಾಗ್ದಾಳಿ ನಡೆಸಿದ್ದರು.

ಜನರ ಭಾವನೆಗಳಿಗೆ ಧಕ್ಕೆ ಆರೋಪದಡಿ ಕಿರಣ್ ಎನ್ನುವರು ಸಿದ್ದರಾಮಯ್ಯ ವಿರುದ್ಧ ಕೋರ್ಟ್​ ನಲ್ಲಿ ಪ್ರಕರಣ ದಾಖಲಿಸಿದ್ದರು. ಕೋರ್ಟ್, ಈ ಕೇಸ್ ದಾಖಲಿಸಿಕೊಳ್ಳುವ ಮುನ್ನ ಸಿಎಂ ಸಿದ್ದರಾಮಯ್ಯನವರ ವಾದ ಆಲಿಸಲು ಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಬಿಎನ್ ಎಸ್ಎಸ್ ಸೆಕ್ಷನ್ 223 ಅಡಿಯಲ್ಲಿ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026