LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ದೆಹಲಿ ಚುನಾವಣೆಗೆ ಕಾಂಗ್ರೆಸ್ ಜೊತೆ ಎಎಪಿ ಮೈತ್ರಿ ಇಲ್ಲ'- ಕ್ರೇಜಿವಾಲ್‌ ಸ್ಪಷ್ಟನೆ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ವಂತ ಬಲದಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಜೊತೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕಾಂಗ್ರೆಸ್ ಜೊತೆಗೆ ಆಪ್ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ವರದಿ ಬೆನ್ನಲ್ಲೇ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅವರು , ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಹೋರಾಡಲಿದೆ. ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದಿದ್ದಾರೆ.

ಇಂಡಿಯಾ ವಿರೋಧ ಪಕ್ಷದ ಭಾಗವಾಗಿದ್ದರೂ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಅರವಿಂದ್ ಕೇಜ್ರಿವಾಲ್ ತಳ್ಳಿಹಾಕಿದ್ದು ಇದೇ ಮೊದಲಲ್ಲ. ದೆಹಲಿ ವಿಧಾನಸಭಾ ಚುನಾವಣೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಬೇಕಾ.? ಹಾಗಾದ್ರೆ ವಿದೇಶ ವ್ಯಾಸಂಗದ ವಿಶೇಷ ಮೇಳದಲ್ಲಿ ಭಾಗವಹಿಸಿ.!ರುದ್ರ ಭೂಮಿ ಸಂರಕ್ಷಣೆ: ಜನ ಪ್ರತಿನಿಧಿಯ ಮೊದಲ ಕೆಲಸ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ.!ಒಳಮೀಸಲಾತಿ:  ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ನಮ್ಮ ಬೆಂಬಲವಿಲ್ಲ.!ನಾಗಮೋಹನದಾಸರವರ ಜನಗಣತಿ ಲೋಪ ಸರಿಪಡಿಸಿ: ಶ್ರೀ ಇಮ್ಮಡಿಸಿದ್ಧರಾಮೇಶ್ವರ ಸ್ವಾಮೀಜಿ.!ನಟ ದರ್ಶನ್- ಪವಿತ್ರಾ ಗೌಡ ಸೇರಿ 7 ಜನ ಆರೋಪಿಗಳಿಗೆ ಜೈಲು.!ಶಾಲಾ ಶಿಕ್ಷಕರಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಪದೋನ್ನತಿ.!ಇಂದಿನಿಂದ ಭಾರೀ ಮಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!ಜರ್ಮನಿಯಲ್ಲಿ ಕೈತುಂಬ ಸಂಬಳ ನೀಡುವ ಎಂಎನ್‌ಸಿ ಕಂಪನಿ ಬಿಟ್ಟು . ಐಪಿಎಸ್‌ ಅಧಿಕಾರಿ ಆದ ಕತೆ.!ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್​ಐಆರ್ .!ಗ್ರಾಮ ಪಂಚಾಯಿತಿ ನೌಕರರಿಗೆ ಗುಡ್ ನ್ಯೂಸ್.!