LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ. ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ OTR ಸಂಖ್ಯೆಯನ್ನು ಸೃಜಿಸಿ

ಬೆಂ.ಗ್ರಾ.ಜಿಲ್ಲೆ.:  ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಿಂದ ಮೆಟ್ರಿಕ್ ಪೂರ್ವ (9 ಮತ್ತು 10 ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ  ಪ್ರವೇಶ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು OTR( one time registration ) ಸಂಖ್ಯೆಯನ್ನು ಸೃಜಿಸಲು ತಿಳಿಸಿದೆ.

ಭಾರತ ಸರ್ಕಾರದ Ministry of electronics and information technology  ರವರು ಅಭಿವೃದ್ಧಿಪಡಿಸಿರುವ National Scholarship Portal one time registration  ಸಂಖ್ಯೆಯನ್ನು Create  ಮಾಡಿಕೊಂಡು ತದನಂತರ ರಾಜ್ಯ ವಿದ್ಯಾರ್ಥಿವೇತನ ವೆಬ್ಸೈಟ್  https://scholarships.gov.in ಮೂಲಕ  ಅರ್ಜಿ ಸಲ್ಲಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಸಾಂದರ್ಭಿಕ ಚಿತ್ರ)
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೆ.26 ರಿಂದ ಮಾ.1 ರವರೆಗೆ 52 ನೇ ವರ್ಷದ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ.!ಮಂಗಳೂರು ವಿದ್ಯಾರ್ಥಿನಿ ಕಿಡ್ನ್ಯಾಪ್ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!! ತನಿಖೆ ವೇಳೆ ಪೊಲೀಸರಿಗೆ ಕಾದಿತ್ತು ಅಚ್ಚರಿ!ಬರೋಬ್ಬರಿ ₹1.5 ಲಕ್ಷ ಸಂಬಳ: KMF ಶಿಮುಲ್‌ನಲ್ಲಿ 194 ಹುದ್ದೆಗಳಿಗೆ ನೇಮಕಾತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆಸೋಷಿಯಲ್ ಮೀಡಿಯ ಖ್ಯಾತಿಯ ಚಿನ್ನು ಪಾಪು ಆತ್ಮಹತ್ಯೆ!ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳವು12 ರಂದು ಬಿಸಿಯೂಟ ನೌಕರರ ಮುಷ್ಕರಕ್ಕೆ ಕರೆ.! ಪರ್ಯಾಯ ವ್ಯವಸ್ಥೆಗೆ ಆದೇಶರಾಹು ಆಡಳಿತದ ಶತಭಿಷಾ ನಕ್ಷತ್ರಕ್ಕೆ ಶುಕ್ರ ಸಂಚಾರದಿಂದ ಈ ರಾಶಿಯವರಿಗೆ ಶುಭ.!ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿ ಜೈಲಿನಲ್ಲೇ ಕೊಲೆಯುಪಿಎಸ್‌ಸಿಯಲ್ಲಿ 28ನೇ ರ‍್ಯಾಂಕ್ ಪಡೆದು ಐಎಎಸ್ ಅಧಿಕಾರಿಯಾದ ಕಾಜಲ್ ಜಾವ್ಲಾದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 10-02-2026 .!