LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕ್ರೂಸರ್ ಟೈರ್ ಸ್ಫೋಟ - ವಿದ್ಯಾರ್ಥಿಗಳು ಸೇರಿ ಐವರು ಸಾವು

ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್ ವಾಹನದ ಟೈರ್ ಬ್ಲಾಸ್ಟ್ ಆಗಿ ಚಾಲಕ ಸೇರಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹರಗಿನಮರ ಕ್ಯಾಂಪ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್‌ವಾಹನದ ಟೈರ್‌ಬ್ಲಾಸ್ಟ್ ಆಗಿ ಚಾಲಕ ಸೇರಿ ಮಂತ್ರಾಲಯದ ಮಠದ ಸಾಂಸ್ಕೃತಿಕ ವಿದ್ಯಾಪೀಠದ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ವಾಹನ ಚಾಲಕ ಶಿವು, ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹೈವಧನ ಕಟ್ಟಿ, ಸುಜಯೀಂದ್ರ, ಅಭಿಲಾಶ ಮೃತ ವಿದ್ಯಾರ್ಥಿಗಳು, ವಿದ್ಯಾರ್ಥಿ ಜಯಸಿಂಹ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು'- ಸುಪ್ರೀಂ ಕೋರ್ಟ್‌ ಆದೇಶದೇಶದ ವಿವಿಧ ಬ್ಯಾಂಕ್ ಗಳಲ್ಲಿ 150 ಕೋಟಿ ರೂ. ಕಳ್ಳತನ : ದಾವಣಗೆರೆಯಲ್ಲಿ ಖತರ್ನಾಕ್ ವಂಚಕ ಅರೆಸ್ಟ್!ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್ಅ.17ಕ್ಕೆ ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ..!!ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು ಕಾರಣವೇನು ತಿಳಿಯಿರಿ!ಸೈಕಲ್ ರಿಪೇರಿ ಮಾಡುತ್ತಿದ್ದ ವರುಣ್ ಬರನ್ವಾಲ್ ಐಎಎಸ್ ಅಧಿಕಾರಿಯಾದ ಕಥೆ'ನಮ್ಮಂತೆ ಪಾಕ್ ಕೂಡ ಭಯೋತ್ಪಾದನೆ ನಿರ್ನಾಮ ಮಾಡ್ಬೇಕು'- ಭಾರತದಿಂದ ತಾಲಿಬಾನ್ ಸಚಿವ ಸಲಹೆಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಯಡಿಯೂರಪ್ಪರಿಗೆ ತಪ್ಪದ ಸಂಕಷ್ಟ.!ಬೆಂಗಳೂರು ಸೇರಿದಂತೆ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಈ ಜಿಲ್ಲೆಗಳಲ್ಲಿ.!