LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಲಿಂಡರ್‌ ಸ್ಫೋಟ: 9 ಅಯ್ಯಪ್ಪ ವ್ರತಧಾರಿಗಳಿಗೆ ಗಂಭೀರ ಗಾಯ

ಹುಬ್ಬಳ್ಳಿ: ಗ್ಯಾಸ್‌ ಸೋರಿಕೆಯಾಗಿ ಸಿಲಿಂಡರ್‌ ಸಿಡಿದ ಪರಿಣಾಮ ಒಂಬತ್ತು ಅಯ್ಯಪ್ಪ ವ್ರತಧಾರಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ದೇವಸ್ಥಾನವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.

ಹುಬ್ಬಳ್ಳಿಯ ಸಾಯಿನಗರದಲ್ಲಿರುವ ಈಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳ ಶಿಬಿರವಿದ್ದು, ಅಡುಗೆ ಮಾಡಲು ತಂದಿರಿಸಿದ್ದ ಸಿಲಿಂಡರ್‌ ಸ್ಫೋಟವಾಗಿದೆ.ಅಯ್ಯಪ್ಪ ವ್ರತಧಾರಿಗಳು ನಿದ್ರಿಸಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಗಾಯಗೊಂಡ 9 ಮಾಲಾಧಾರಿಗಳ ಸ್ಥಿತಿ ಚಿಂತಾಜನಕವಾಗಿದೆ.

ಗಾಯಗೊಂಡ ಮಾಲಾಧಾರಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟ್ರಂಪ್ ಸುಂಕ ಹೆಚ್ಚಳದ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು'ಬ್ಯಾಕ್ ಟು ಊರು ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ' - ಸಂಸದ ಕ್ಯಾ. ಚೌಟದೇಶದ ಅತ್ಯಂತ ಕಿರಿಯ ಐಎಎಸ್ ಅಧಿಕಾರಿ ಆಸ್ತಾ ಸಿಂಗ್ ಯಶಸ್ಸಿನ ಕಥನಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರಸಂಬಂಧಿ ಹತ್ಯೆ.!ಕರ್ನಾಟಕ PGCET ಪರೀಕ್ಷೆ ಫಲಿತಾಂಶ ಪ್ರಕಟ.!ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ.!ಉಪ್ಪಿನಿಂದ ಅದೃಷ್ಟ, ಆರೋಗ್ಯ, ಐಶ್ವರ್ಯ ಮತ್ತು ಲಕ್ಷ್ಮಿ ಕೃಪಾಕಟಾಕ್ಷ ! ಹಿಂದೂ ಧರ್ಮದಲ್ಲಿ ಉಪ್ಪಿಗಿದೆ ವಿಶೇಷ ಸ್ಥಾನಎಸ್ಸಿಪಿ. ಟಿಎಸ್ಪಿ. ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ವಿರೋಧಿಸಿ ಪ್ರತಿಭಟನೆ.!08-08-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ- .!