LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪರಪ್ಪನ ಅಗ್ರಹಾರದಲ್ಲಿರುವ ಸಹ ಕೈದಿಗಳಿಗೆ ದರ್ಶನ್ ದೈಹಿಕ ಕಿರುಕುಳ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಸಹ ಕೈದಿಗಳಿಗೆ ಅವರು ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ.

ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿದ್ದಾರೆ.

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿದ ಆರಂಭದಲ್ಲಿ ಜಾಮೀನು ಪಡೆದು ಹಾಯಾಗಿ ಹೊರಗೆ ಸುತ್ತಾಡಿಕೊಂಡಿದ್ದ ಅವರು ಸುಪ್ರೀಂಕೋರ್ಟ್ ಬೇಲ್ ರದ್ದು ಮಾಡುತ್ತಿದ್ದಂತೆ ಮರಳಿ ಜೈಲು ಸೇರಿದ್ದಾರೆ. ಇದೀಗ ಜೈಲಿನ ನಿಯಮಗಳು ಕಠಿಣವಾಗಿರುವುದರಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ ಎನ್ನಲಾಗುತ್ತಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026