Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮೇಲ್ಮನೆ ಚುನಾವಣೆಗೆ ದಿನಾಂಕ ಘೋಷಣೆ

ಜೂನ್‌ 13ರಿಂದ 20ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 22ರಂದು ಹಿಂಪಡೆಯಬಹುದಾಗಿದೆ. 30ರಂದು ಮತದಾನ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು:ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಸದಸ್ಯರ ರಾಜೀನಾಮೆಯಿಂದ ತೆರವಾಗಿರುವ ಮೂರು ಸ್ಥಾನಗಳ ಆಯ್ಕೆಗೆ, ಚುನಾವಣಾ ಆಯೋಗವು ಉಪ ಚುನಾವಣೆ ದಿನಾಂಕ ಪ್ರಕಟಿಸಿದೆ.ಬಾಬೂರಾವ್ ಚಿಂಚನಸೂರ, ಆರ್.ಶಂಕರ್‌ ಹಾಗೂ ಲಕ್ಷ್ಮಣ ಸವದಿ ಅವರು ಈ ಬಾರಿಯ ವಿಧಾನಸಭೆ ಚುನಾವಣೆಗೂ ಮುನ್ನ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಪರಿಷತ್‌ ಸದಸ್ಯರನ್ನು ವಿಧಾನಸಭೆ ಸದಸ್ಯರೇ ಮತದಾನದ ಮೂಲಕ ಆಯ್ಕೆ ಮಾಡಲಿದ್ದಾರೆ.ಚಿಂಚನಸೂರ ಅವರ ಅವಧಿ 2024ರ ಜೂನ್‌ 17ರ ವರೆಗೆ, ಶಂಕರ್‌ ಅವರ ಅವಧಿ 2026ರ ಜೂನ್‌ 30ರ ವರೆಗೆ ಮತ್ತು ಸವದಿ ಅವರ ಅವಧಿ 2028ರ ಜೂನ್‌ 14ರ ವರೆಗೆ ಇತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ