LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದಾವಣಗೆರೆ: ನಾಳೆ ಜುಲೈ 26 ರಂದು ಈ ಭಾಗಗಳಲ್ಲಿ ಕರೆಂಟೆ ಇರಲ್ಲ.!

 

      ದಾವಣಗೆರೆ : ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲೂಕಿನ 66/11 ಕೆ.ವಿ. ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಭಾಗಗಳಲ್ಲಿ ಕರೆಂಟ್ ಇರುವುದಿಲ್ಲ.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026