LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದಾವಣಗೆರೆ; ನಾಳೆ. ಫೆ.25 ರಂದು ಈಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!

 

ದಾವಣಗೆರೆ; ಕಾಡಜ್ಜಿ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ 25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಭಾಗಗಲ್ಲ ಕರೆಂಟ್ ಇರುವುದಲ್ಲ.

ಆಲೂರು, ಬಿ.ಜಿ ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ, ರೆಡ್ಡಿಕ್ಯಾಂಪ್, ಪುಟಗನಾಳು, ಶ್ರೀರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತ್ತು ನಿಂಬಳಗೆರೆ-ಸೊಕ್ಕೆ 66ಕೆವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 25 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಧನೆಯನ್ನು ಒಂದು ಜಾತಿಗೆ ಸೀಮಿತ ಮಾಡುವುದು ಸರಿಯಲ್ಲ : ಲಂಬಾಣಿ ಗುರುಪೀಠದ ಶ್ರೀನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿಯೇ ಇದ್ದೇವೆ: ದಿನೇಶ ಗುಂಡೂರಾವ್.!ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆ:  ಶಾಸಕ ಟಿ. ರಘುಮೂರ್ತಿಸಮುದ್ರದ ಒಳಗೆ ಭರತನಾಟ್ಯ - 14 ವರ್ಷದ ಬಾಲಕಿಯ ನಾಟ್ಯಪ್ರೇಮಕ್ಕೆ ನೆಟ್ಟಿಗರು ಫಿದಾ!ಮಗುವಿನ ಕೈಯಲ್ಲಿ ಚೀನಾದ ರೈಫಲ್ ಸ್ಕೋಪ್ ಪತ್ತೆ!ರಷ್ಯಾದ ಸೇನೆಗೆ ಸೇರುವಂತೆ ಗುಜರಾತ್ ವಿದ್ಯಾರ್ಥಿಗೆ ಒತ್ತಾಯ3 ಕೋಟಿ ವಿಮೆಗಾಗಿ ತಂದೆಗೆ ಹಾವು ಕಚ್ಚಿಸಿ ಕೊಂದ ಪುತ್ರರು!!'ಬಲವಿಲ್ಲದ ಯೂನಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ವಿಫಲ'– ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ- ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆಮೂಳೆ ಮುರಿದರೂ ವೀಲ್‌ಚೇರ್, ಆಕ್ಸಿಜನ್ ಸಪೋರ್ಟ್‌ನಿಂದ UPSC ಬರೆದ ದಿಟ್ಟೆ