Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಎಸ್ ಎಂ ಕೃಷ್ಣ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮ ಪ್ರತಿಕ್ರಿಯೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ.22: ವಿಧಾನಸಭೆ ನೂತನ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕಾರ ಮಾಡಲಾಗುತ್ತಿದ್ದು, ನನಗೆ ರಾಜಕೀಯವಾಗಿ ಪ್ರೋತ್ಸಾಹ ನೀಡಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆಶೀರ್ವಾದ ಪಡೆಯುವುದು ನನ್ನ ಕರ್ತವ್ಯ. ಹೀಗಾಗಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲು ಬಂದಿದ್ದೇನೆ. ಅವರು ಬೆಂಗಳೂರು ಇತಿಹಾಸವೆಂಬ ಪುಸ್ತಕ ನೀಡಿದ್ದಾರೆ. ಕೃಷ್ಣ ಬಹಳ ದೂರದೃಷ್ಟಿಯಿಂದ ಈ ಪುಸ್ತಕ ನೀಡಿದ್ದಾರೆ.

ಮಳೆಗೆ ಬ್ಯಾಟರಾಯನಪುರದಲ್ಲಿ 27 ವರ್ಷದ ಯುವಕ ಕೊಚ್ಚಿ ಹೋಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಿನ್ನೆ ರಾತ್ರಿ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಇಂತಹ ದುರ್ಘಟನೆಯ ನಡೆಯುತ್ತಿರುವುದು ದುರಾದೃಷ್ಟಕರ. ನಾವು ಎಲ್ಲೇ ಇದ್ದರೂ ಕಾಲುವೆಗಳ ಬಳಿ ಬಹಳ ಜಾಗೃತವಾಗಿ ಇರಬೇಕು. ಈ ಹಿಂದೆ ಕೇಂದ್ರ ಸರ್ಕಾರ ನರ್ಮ್ ಯೋಜನೆ ಮೂಲಕ ನಗರಗಳ ಮೂಲಸೌಕರ್ಯ ಅಭಿವೃದ್ಧಿಗೆ ಬಹಳ ನೆರವು ನೀಡಿದ್ದರು. ಈಗಲೂ ನಗರಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಎಷ್ಟರ ಮಟ್ಟಿಗೆ ಸದುಪಯೋಗ ಪಡಿಸಿಕೊಂಡಿದ್ದಾರೆ ಎಂದು ನೋಡಬೇಕಿದೆ. ಇನ್ನು ನಗರದ ಪ್ರಮುಖ ಅಂಡರ್ ಪಾಸ್ ಗಳ ಕುರಿತು ವರದಿ ತರಿಸಿಕೊಡು ಈ ಪ್ರದೇಶಗಳಲ್ಲಿ ಈ ರೀತಿ ಆಗದ ರೀತಿಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕಿದೆ. ಪ್ರತಿಯೊಂದು ಜೀವ ಕಾಪಾಡುವುದು ನಮ್ಮ ಕರ್ತವ್ಯ’ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ