LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಜೋರಾಗುತ್ತಿರುವ ಸಮಯದಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರನ್ನು ಅವರು ಅಲ್ಲಿ ಭೇಟಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಡಿಕೆ ಶಿವಕುಮಾರ್ ಅವರು ನವೆಂಬರ್ 11ರಂದು ಮತ್ತೆ ದೆಹಲಿಗೆ ತೆರಳಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಮಾತುಕತೆಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ಆ ಭೇಟಿಯ ವೇಳೆ ಅಧಿಕಾರ ಹಂಚಿಕೆ, ರಾಜ್ಯದ ರಾಜಕೀಯ ಭವಿಷ್ಯ ಮತ್ತು ಸಂಘಟನೆ ಸಂಬಂಧಿತ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

ಇದಕ್ಕೂ ಮುಂದಾಗಿ, ನವೆಂಬರ್ 11ರಂದು ಬಿಹಾರ ಚುನಾವಣೆಯ ಎರಡನೇ ಹಂತದ ಮತದಾನವೂ ಅಂತ್ಯವಾಗಲಿದೆ. ಅದರವರೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿರಲು ತಮ್ಮ ಬೆಂಬಲಿಗರಿಗೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರ ನವೆಂಬರ್ 11ರ ದೆಹಲಿ ಪ್ರವಾಸವು ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲ ಮೂಡಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026