LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಟಸೂರಮಠದ ಶ್ರೀ ಅಜ್ಜಯ್ಯ ಸ್ವಾಮೀಜಿ ನಿಧನ.!

 

ಸವದತ್ತಿ; ಬೆಟಸೂರಮಠದ ವೇದಮೂರ್ತಿ ಶ್ರೀ ಅಜ್ಜಯ್ಯ ಸ್ವಾಮೀಜಿಯವರು ಇಂದು (ನ. 22) ಬೆಳಗ್ಗೆ ತಮ್ಮ 77ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ.

ಶ್ರೀಗಳ ಪಾರ್ಥಿವ ಶರೀರವನ್ನು ಇಂದು ಸಾಯಂಕಾಲ 3 ಗಂಟೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗುತ್ತದೆ.

ನಂತರ ಸವದತ್ತಿಯ ಬಂಡಿ ಓಣಿಯ ಬೆಟಸೂರಮಠದ ಆವರಣದಲ್ಲಿ ಶ್ರೀಗಳ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟುಸ್ಟೇಟ್‌ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 5180 ಹುದ್ದೆ- ಈಗಲೇ ಅರ್ಜಿ ಸಲ್ಲಿಸಿಭಯೋತ್ಪಾದಕ ದಾಳಿಯಿಂದ ಸಾವು, ಹಸಿವು ಹೆಚ್ಚುತ್ತಿದ್ದಂತೆ ಗಾಜಾದಲ್ಲಿ ತೀವ್ರ ರಕ್ತದ ಕೊರತೆಚಾಟ್‌ ಮಾಡೋಕೆ 15 ಸಾವಿರ, ವಿಡಿಯೋ ಕಾಲ್‌ಗೆ 30, 3 ಲಕ್ಷ ಕೊಟ್ರೆ..! ಈ ಸ್ಟಾರ್‌ ನಟಿ ತುಂಬಾ ದುಬಾರಿಹೊಸ ಅವತಾರದಲ್ಲಿ ಮಿಂಚಿದ ರಮ್ಯಾ: ಸಖತ್ ಗ್ಲಾಮರಸ್ ಫೋಟೋಗಳು ವೈರಲ್ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!