LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಳಗಾವಿ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಮೃತ್ಯು; ಸಾವಿನ ಸಂಖ್ಯೆ 31ಕ್ಕೆ ಏರಿಕೆ

ಬೆಳಗಾವಿ : ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಉಳಿದ 7 ಕೃಷ್ಣ ಮೃಗಗಳನ್ನ ಉಳಿಸಲು ವೈದ್ಯರು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಮೃಗಾಲಯದಲ್ಲಿ ಸರಣಿ ಸಾವು ಸಂಭವಿಸಿದ ಬೆನ್ನಲ್ಲೇ ವೈದ್ಯರು ಉಳಿದಿರುವ 7 ಕೃಷ್ಣಮೃಗಗಳಿಗೆ ಆಂಟಿ ಬಯೋಟೆಕ್ ಚಿಕಿತ್ಸೆ ನೀಡುತ್ತಿದ್ದಾರೆ.

ಕೃಷ್ಣಮೃಗಗಳಿಗೆ ಸಾವಿಗೆ ಗಳಲೆ ರೋಗ ಕಾರಣ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಬ್ಬಂದಿ ಮೃಗಾಲಯದ ಒಳಗಡೆ ಔಷಧಿ ಸಿಂಪಡಣೆ ಮಾಡಿದ್ದಾರೆ. ಗಳಲೆ ರೋಗ ಇತರೆ ಸಾಕು ಪ್ರಾಣಿಗಳಿಗಳಿಗೆ ಹರಡುವ ಭೀತಿ ಇರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026