LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಾಸಕರ ವೇತನವನ್ನು 50%ನಷ್ಟು ಹೆಚ್ಚಿಸಲು ನಿರ್ಧಾರ

ಬೆಂಗಳೂರು : ಶಾಸಕರ ವೇತನವನ್ನು 50%ನಷ್ಟು ಹೆಚ್ಚಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ. ಶಾಸಕರ ಕ್ಲಬ್‌ಗೆ 20 ಕೋಟಿ ರೂ. ಅನುದಾನ ನೀಡಲು ಕಲಾಪ ಸಲಹಾ ಸಮಿತಿ ತೀರ್ಮಾನಿಸಿದೆ.

ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಜನಪ್ರತಿನಿಧಿಗಳ ವೇತನ 50% ಹೆಚ್ಚಾಗಲಿದೆ. ಇದರ ಜೊತೆ ಇತರೆ ಭತ್ಯೆಗಳ ಮೊತ್ತವೂ ಹೆಚ್ಚಲಿದೆ.

ಕಳೆದ ಅಧಿವೇಶನದಲ್ಲಿ ಶಾಸಕರ ವೇತನ ಹೆಚ್ಚಳ ಮಾಡುವಂತೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಪ್ರಸ್ತಾಪಿಸಿದ್ದು, . ಮಸೂದೆಗೆ ಒಪ್ಪಿಗೆ ಸಿಕ್ಕರೆ ಶಾಸಕರ ವೇತನ 80 ಸಾವಿರ ರೂ.ಗೆ ಏರಿಕೆಯಾಗಲಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃದ್ದಾಶ್ರಮಗಳು ಜಾಸ್ತಿಯಾಗುತ್ತಿರುವುದು ಆತಂಕಕಾರಿ: ಡಾ.ಕೆ.ಶಿವಕುಮಾರ್ಶುಕ್ರವಾರದಂದು ಕುಬೇರನ ಈ ಮಂತ್ರ ಪಠಿಸಿ, ನಿಮ್ಮ ಎಲ್ಲಾ ಕಷ್ಟ, ಸಮಸ್ಯೆಗಳು ಪರಿಹಾರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 26-12-2025.!ಇಂದಿನ ವಚನ :- --ಎಚ್ಚರಿಕೆ ಕಾಯಕದ ಮುಕ್ತನಾಥಯ್ಯ ಅವರದು.!ಒಡಿಶಾದಲ್ಲಿ ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ; ಐವರು ನಕ್ಸಲರು ಹತ್ಯೆಡಿ.26ರಂದು ಉಡುಪಿಯ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆಮಾರುಕಟ್ಟೆಗೆ ಬಂದಿದೆ ನಕಲಿ ಶುಂಠಿ. ಅಸಲಿ ಅಂತಾ ಹೇಗೆ ಗುರುತಿಸುವುದು?ಚಿತ್ರದುರ್ಗ ಬಸ್‌ ದುರಂತ: ಗೋಕರ್ಣಕ್ಕೆ ಹೊರಟಿದ್ದ ಮೂವರು ಸ್ನೇಹಿತೆಯರು ಅಪಾಯದಿಂದ ಪಾರುಕ್ಯಾಥೆಡ್ರಲ್ ಚರ್ಚ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿಚಿತ್ರದುರ್ಗ ಭೀಕರ ಬಸ್ ಅಪಘಾತ: ಟೆಕ್ಕಿ ಯುವತಿಯರಿಬ್ಬರು ಕಣ್ಮರೆ