LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತಿನಲ್ಲಿ ‘ಹಿಜಾಬ್’ ಧರಿಸಿದ ದೀಪಿಕಾ ಪಡುಕೋಣೆ

ಅಬುಧಾಬಿಯ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ಅಡಿಯಲ್ಲಿರುವ ಎಕ್ಸ್‌ಪೀರಿಯೆನ್ಸ್ ಅಬುಧಾಬಿಯ ಜಾಹೀರಾತಿನಲ್ಲಿ ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ‘ಹಿಜಾಬ್’ ಧರಿಸಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಪರ ವಿರೋಧ ಚರ್ಚೆ ಆರಂಭವಾಗಿದೆ.

ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಪತಿ ಮತ್ತು ನಟ ರಣವೀರ್ ಸಿಂಗ್ ಅವರೊಂದಿಗೆ ಎಕ್ಸ್‌ಪೀರಿಯೆನ್ಸ್ ಅಬುಧಾಬಿಯ ಪ್ರಾದೇಶಿಕ ಬ್ರಾಂಡ್ ರಾಯಭಾರಿಯಾಗಿ ಸೇರಿಕೊಂಡಿದ್ದರು.

ಪ್ರಕಟಣೆಯಂತೆ, ಅಬುಧಾಬಿ ಪ್ರವಾಸೋದ್ಯಮ ಅಧಿಕಾರಿಗಳು ಒಂದು ಜಾಹೀರಾತನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ದೀಪಿಕಾ ಪಡುಕೋಣೆ ಅವರ ಮುಖ ಮತ್ತು ಕೈಗಳನ್ನು ಹೊರತುಪಡಿಸಿ ಇಡೀ ದೇಹವನ್ನು ಆವರಿಸುವ ಕೆಂಪು ಬಣ್ಣದ ಉಡುಪನ್ನು ಧರಿಸಿರುವುದು ಕಂಡುಬಂದಿದೆ.

ಆದರೆ ಇದೀಗ ಭಾರತದಲ್ಲಿ ಇದು ಕೆಲವರ ಕಣ್ಣು ಕೆಂಪಾಗಾಗಿಸಿದ್ದು ದೀಪಿಕಾ ವಿರುದ್ಧ ಪ್ರತಿಕ್ರಿಯೆ ಬರುತ್ತಿದೆ. ಇನ್ನು ಕೆಲವರು ಇದನ್ನು ಸ್ವಾಗತಿಸಿರುವುದು ಗಮನಾರ್ಹ!
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026