LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೆಹಲಿ ಕಾರು ಸ್ಫೋಟದ ರೂವಾರಿ ಉಮರ್ ಮನೆ ಧ್ವಂಸಗೊಳಿಸಿದ ಭದ್ರತಾ ಪಡೆ

ಶ್ರೀನಗರ : ದೆಹಲಿಯ ಕೆಂಪು ಕೋಟೆಯ ಬಳಿ ಸಂಭವಿಸಿದ್ದ ಕಾರು ಸ್ಫೋಟದ ರೂವಾರಿ ಉಮರ್ ಎಂದು ತನಿಖೆ ವೇಳೆ ತಿಳಿದುಬಂದಿದ್ದು, ಅದರ ಬೆನ್ನಲ್ಲೇ ಭದ್ರತಾ ಪಡೆಗಳು ಶುಕ್ರವಾರ ಉಗ್ರನ ಮನೆಯನ್ನು ಧ್ವಂಸಗೊಳಿಸಿವೆ.

ದೆಹಲಿ ಸ್ಫೋಟದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಉಗ್ರರ ಹಿಂದಿನ ರಹಸ್ಯ ಒಂದೊಂದಾಗಿಯೇ ಹೊರಬರುತ್ತಿದೆ. ಡಾ.ಉಮರ್ ನಬಿ ತಾಯಿಯ ಡಿಎನ್‌ಎ ಪರೀಕ್ಷೆ ಮಾಡಿದಾಗ, ಸ್ಫೋಟದ ವೇಳೆ ಕಾರಿನಲ್ಲಿ ಸಿಕ್ಕಿದ್ದ ಶವದ ಡಿಎನ್‌ಎಗೆ ಹೊಂದಾಣಿಕೆಯಾಗಿದೆ. ಇದರಿಂದ ಸ್ಫೋಟದ ಪ್ರಮುಖ ರೂವಾರಿ ಡಾ.ಉಮರ್ ನಬಿ ಎಂಬುದು ಬೆಳಕಿಗೆ ಬಂದಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿದ್ದ ಉಗ್ರ ಉಮರ್‌ನ ಮನೆಯನ್ನು ಶುಕ್ರವಾರ ಭದ್ರತಾ ಪಡೆಗಳು ನೆಲಸಮಗೊಳಿಸಿವೆ. ಈ ಹಿಂದೆ ಪಹಲ್ಗಾಮ್ ದಾಳಿಯ ಸಂದರ್ಭದಲ್ಲಿಯೂ ಕೃತ್ಯದಲ್ಲಿ ಭಾಗಿಯಾದವರ ಮನೆಯನ್ನು ಭದ್ರತಾ ಪಡೆಗಳು ಧ್ವಂಸಗೊಳಿಸಿದ್ದವು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026