LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉತ್ತರಾಖಂಡದ ಚಮೋಲಿಯಲ್ಲಿ ಹಿಮಕುಸಿತ:ನಾಲ್ವರು ಕಾರ್ಮಿಕರು ಸಾವು

ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿಯಲ್ಲಿ ಹಿಮಕುಸಿತದಿಂದ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಗಾಯಗೊಂಡಿದ್ದ ಕಾರ್ಮಿಕರು ಜೋಶಿಮಠದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿಮದಡಿ ಒಟ್ಟು 55 ಕಾರ್ಮಿಕರು ಸಿಲುಕಿದ್ದರು. ಇದುವರೆಗೆ 50 ಜನರನ್ನು ರಕ್ಷಣೆ ಮಾಡಿದ್ದು, ಬಾಕಿ ಐದು ಜನರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ.

ಘಟನಾ ಸ್ಥಳದಿಂದ ಆಸ್ಪತ್ರೆಗೆ ಸಾಗಿಸಲು ಆರು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ಸ್ಥಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಗಿದೆ. ಸಿಎಂ ಪುಷ್ಕರ್ ಸಿಂಗ್ ಧಾಮಿ ಅಧಿಕಾರಿಗಳ ಸಭೆ ನಡೆಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಸ್ಫೋಟದ ಹಿಂದೆ ಆತ್ಮಹತ್ಯಾ ಬಾಂಬರ್!‌ ಶಂಕಿತ ಉಗ್ರನ ಮೊದಲ ಚಿತ್ರ ಔಟ್ದೇಶ ಕೆಂಪು ಕೋಟೆ ಸ್ಫೋಟ ಪ್ರಕರಣ : ಶಂಕಿತ ಭಯೋತ್ಪಾದಕನ ಗುರುತು ಪತ್ತೆ!ಹಿರಿಯ ಸ್ವಾಮೀಜಿ ಶ್ರೀ ಶ್ರೀ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ.!ತುಳಸಿ ಗಿಡದ ಮುಂದೆ ದುರ್ಗಾದೇವಿಯ ಫೋಟೋ ಇಟ್ಟು ಈ ಒಂದು ಕೆಲಸವನ್ನು ಮಾಡಿದರೆ ಮನೆಗೆ ರಕ್ಷಣೆ ದೊರೆಯುತ್ತದೆ.ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನಅಮೆರಿಕದ ಕೆಲಸವನ್ನು ತೊರೆದು ನಿಹಾರಿಕಾ ಐಪಿಎಸ್ ಅಧಿಕಾರಿಯಾದ ಕಥೆಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದವರಿಗೆ ಸ್ವಲ್ಪ ಖುಷಿ ಸುದ್ದಿ.!ದೆಹಲಿ ಕಾರ್ ಸ್ಪೋಟ: ಪೊಲೀಸರು ಯುಎಪಿಎ ಪ್ರಕರಣ ದಾಖಲು.!ಇದುವರೆಗೂ ತಮ್ಮ ಆಸ್ತಿ ಮತ್ತು ದಾಯಿತ್ವ ವಿವರಗಳನ್ನು ಸಲ್ಲಿಸದ ಸಚಿವರು, ಶಾಸಕರ ಪಟ್ಟಿ ಇಲ್ಲಿದೆ.!ನೀವು ಯುವನಿಧಿ ಯೋಜನೆಯ ಫಲಾನುಭವಿಗಳ.? ಹಾಗಾದ್ರೆ ಇದು ಕಡ್ಡಾಯ.!