LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಗ್‌ ಬಾಸ್‌ನಿಂದ ಗೌತಮಿ ಬಳಿಕ ಹೊರಬಂದ ಧನರಾಜ್‌ ಆಚಾರ್‌!

ಕನ್ನಡ ಬಿಗ್‌ ಬಾಸ್‌ ಸೀಸನ್‌ 11 ರಿಂದ ಡಬಲ್‌ ಎಲಿಮಿನೇಷನ್‌ ಮೂಲಕ ಗೌತಮಿ ಜಾಧವ್‌ ಜೊತೆ ಹೊರ ಬಂದಿರುವ ಮತ್ತೊಬ್ಬ ಸ್ಪರ್ಧಿ ಧನರಾಜ್‌ ಆಚಾರ್‌ ಹೊರ ಬಂದಿದ್ದಾರೆ.

ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರಲ್ಲಿ ಫಿನಾಲೆ ವೀಕ್‌ಗೆ ಕಾಲಿಡದೇ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್‌ ಆಗಿದ್ದಾರೆ.

ಶನಿವಾರದ ಎಪಿಸೋಡ್‌ನಲ್ಲಿ ಒಬ್ಬರು ಮತ್ತು ಭಾನುವಾರದ ಎಪಿಸೋಡ್‌ನಲ್ಲಿ ಒಬ್ಬರು ಮನೆಯಿಂದ ಆಚೆ ಬಂದಿದ್ದಾರೆ. ಶನಿವಾರ ಗೌತಮಿ ಜಾಧವ್‌ ಎಲಿಮಿನೇಟ್‌ ಆಗಿದ್ದಾರೆ. ಭಾನುವಾರ ಧನರಾಜ್‌ ಆಚಾರ್‌ ಹೊರಬಂದಿದ್ದಾರೆ ಎನ್ನಲಾಗಿದೆ.

ಹನುಮಂತನ ವೈಲ್ಡ್‌ ಕಾರ್ಡ್‌ ಎಂಟ್ರಿ ಬಳಿಕ ಸ್ಟ್ರಾಂಗ್‌ ಕಂಟೆಸ್ಟಂಟ್‌ ಆಗಿ ಬದಲಾಗಿದ್ದ ಧನರಾಜ್‌ ಆಚಾರ್‌ ಇದೀಗ ಬಿಗ್‌ ಬಾಸ್‌ ಮನೆಯಿಂದ ಹೊರ ನಡೆದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂದುಕೊಂಡಂತೆ ಕೆಲಸ ಕಾರ್ಯಗಳು ಕ್ಷಣಾರ್ಧದಲ್ಲಿಯೇ ನೆರವೇರಬೇಕೆಂದರೆ ಈ ಒಂದೇ ಒಂದು ಬಲಿಷ್ಠ ತಾಂತ್ರಿಕ ಬೇರನ್ನು ನಿಮ್ಮ ಹತ್ತಿರ ಇಟ್ಟುಕೊಂಡು ನೋಡಿ ಸಾಕು!ಬಟ್ಟೆ ಒಗೆಯಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳು ನೀರುಪಾಲು.!ಹಿರಿಯ ನಾಗರೀಕರಿಗೆ ಸಿಹಿ ಸುದ್ದಿ.!ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ.!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 02-11-2025 .!ವಚನ.: -ಮಾದಾರ ಧೂಳಯ್ಯಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ: ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿಯ ಬಂಧನಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ: ಸಿ.ಎಂ ಘೋಷಣೆಹಾಡ ಹಗಲೇ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರನ ಗುಂಡಿಕ್ಕಿ ಹತ್ಯೆಪರಧರ್ಮ ಸಹಿಷ್ಣುತೆ ಕನ್ನಡ ನಾಡಿನ ನಿಜ ಅಂತಃಸತ್ವ ಸಚಿವ ಡಿ.ಸುಧಾಕರ್.!