LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧರ್ಮಸ್ಥಳ ಪ್ರಕರಣ: 'ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಠಿಣ ಕ್ರಮ'- ಪರಮೇಶ್ವರ್

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಜಿ. ಪರಮೇಶ್ವರ್ ಎಚ್ಚರಿಸಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಉಹಾಪೋಹದ ಸುದ್ದಿಗಳ ಬಗ್ಗೆ ಮಾತನಾಡಿದ ಅವರು, "ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದ ಇರುವ ಇಲ್ಲಸಲ್ಲದ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ" ಎಂದು ತಿಳಿಸಿದರು.

"ಹೇಟ್ ಸ್ಪೀಚ್ ಬಗ್ಗೆ ಕಾನೂನು ಮಾಡಿದ ನಂತರ ದಕ್ಷಿಣ ಕನ್ನಡದಲ್ಲಿ ದ್ವೇಷ ಭಾಷಣದ ಈಗ ಕಡಿಮೆಯಾಗಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಾದರೂ ದ್ವೇಷದ ಪೋಸ್ಟ್ ಹಾಕಿದರೆ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕ್ರಮ ಕೈಗೊಳ್ಳುತ್ತೇವೆ" ಎಂದು ಹೇಳಿದರು.

"ಧರ್ಮಸ್ಥಳ ಪ್ರಕರಣ ತನಿಖೆ ನಡೆಯುತ್ತಿದೆ. ತನಿಖಾ ತಂಡ ವರದಿ ಸಲ್ಲಿಸುವವರೆಗೆ ನಾವು ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ" ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026