ಬೆಳಗಾವಿ :
೨೦೨೨-೨೩ನೇ ಸಾಲಿನ ಇಲಾಖೆಯ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ಜಿಲ್ಕಾ ಅಂಗ ವಿಕಲರ ಕಲ್ಯಾಣಾಧಿಕಾರಿ ಆರ್, ನಾಮದೇವ ಬಿಲ್ಕರ್ ಉಪಸ್ಥಿತರಿದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.