LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಕುಮಾರಸ್ವಾಮಿ, ಬೊಮ್ಮಯಿ ವಿರುದ್ಧ ಜನ ತೀರ್ಪು ನೀಡಿದ್ದಾರೆ'- ಡಿಕೆಶಿ

ಬೆಂಗಳೂರು : ಉಪ ಚುನಾವಣೆಯ ಗೆಲುವು 2028ರ ವಿಧಾನಸಭೆ ಚುನಾವಣೆಗೆ ಗೆಲುವಿಗೆ ಮುನ್ನುಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಿಖಿಲ್‌ ಸೋತಿದ್ದಾರೆ ಎಂದು ಹೇಳಲ್ಲ. ಕುಮಾರಸ್ವಾಮಿ ವಿರುದ್ಧ ಜನ ತೀರ್ಪು ನೀಡಿದ್ದಾರೆ ಎಂದರು.

ಶಿಗ್ಗಾವಿಯಲ್ಲಿ ಭರತ್ ಬೊಮ್ಮಾಯಿ ಸೋಲು ಎಂದು ಹೇಳುವುದಿಲ್ಲ. ಅವರ ತಂದೆ ಬೊಮ್ಮಾಯಿ ಅವರದ್ದು ಎಂದು ಹೇಳುತ್ತೇನೆ ಎಂದರು. ವಿಪಕ್ಷಗಳು ಗ್ಯಾರಂಟಿ ಬಗ್ಗೆ ಟೀಕೆ ಮಾಡುವುದನ್ನು ಬಿಡಿ ಎಂದು ಜನ ತೀರ್ಪು ಕೊಟ್ಟಿದ್ದಾರೆ. ಜನರ ಬದುಕಿನ ಮೇಲೆ ರಾಜಕೀಯ ಮಾಡಬೇಡಿ ಅಂತ ಸಂದೇಶ ಜನ ಕೊಟ್ಡಿದ್ದಾರೆ. ಇದು ಮತ್ತೊಮ್ಮೆ ಸಾಬೀತಾಗಿದೆ ಎಂದು ಹೇಳಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು