LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೃಹಲಕ್ಷ್ಮಿ ಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಡಿ.ಕೆ ಶಿವಕುಮಾರ್‌

ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದು. ಆದ್ರೆ ಈ ಯೋಜನೆಯ ಹಣ ಬಿಡುಗಡೆಯಾಗದ ಕಾರಣ ಹಲವಾರು ಮಹಿಳೆಯರು ಆತಂಕಗೊಂಡಿದ್ದಾರೆ.

ಇದೀಗ ಎಲ್ಲಾ ಪೆಂಡಿಂಗ್‌ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಭರವಸೆ ನೀಡಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ
ಮಾತನಾಡಿ, ಗೃಹಲಕ್ಷ್ಮ್‌ ಹಣ ಮೂರು ತಿಂಗಳಿಂದ ಬಂದಿಲ್ಲ. ಈ ಮೂರು ತಿಂಗಳ 6000 ರೂ. ಹಣವನ್ನು ನಾವು ಹಾಕುತ್ತೇವೆ ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೊಂಥಾ ಚಂಡಮಾರುತ: ಅ. 31ರವರೆಗೂ ಭಾರೀ ಮಳೆ- ಹವಾಮಾನ ಇಲಾಖೆ ಎಚ್ಚರಿಕೆಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ​ ತರಾಟೆಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಹೆಸರಿಸಿದ ನ್ಯಾ. ಗವಾಯಿಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ರದ್ದು – ಕೆ.ಎಚ್‌.ಮುನಿಯಪ್ಪದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ ಲವ್ ಜಿಹಾದ್ ಆರೋಪಿ ಅರೆಸ್ಟ್