ಬೆಂಗಳೂರು :
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ಪುಷ್ಪಗುಚ್ಛ ನೀಡಿ, ಜನ್ಮದಿನದ ಶುಭಾಶಯ ಕೋರಿದರು. ಸಂಸದ ಡಿ.ಕೆ.ಸುರೇಶ್ ಅವರೂ ಶುಭಾಶಯ ಹೇಳಿದರು. ಸಚಿವ ಎಂ.ಬಿ.ಪಾಟೀಲ್ ಅವರು ಇದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.