LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಹುಲ ಎಲ್ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ.      

ಚಿತ್ರದುರ್ಗ : ತಾಲೂಕಿನ  ಬಂಗಾರಕ್ಕನಹಳ್ಳಿ ಗ್ರಾಮದ   ಶ್ರೀಮತಿ ದಿ.! ಯಲ್ಲಮ್ಮ ಶ್ರೀ ಮಲ್ಲಪ್ಪರವರ ಮೊಮ್ಮಗ ರಾಹುಲ ಎಲ್. ಅವರಿಗೆ ಕನ್ನಡ ವಿಶ್ವವಿದ್ಯಾಲಯ ಹಂಪಿ. ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಮಹಿಳಾ ಅಧ್ಯಯನ ವಿಭಾಗದ ಡಾ. ಕಲಾವತಿ ಬಿ.ಜಿ ಅವರ ಮಾರ್ಗದರ್ಶನದಲ್ಲಿ " ಬಂಡಾಯ ಸಾಹಿತ್ಯದಲ್ಲಿ ಮಹಿಳೆ ಮತ್ತು ಕೌಟುಂಬಿಕ ವಿನ್ಯಾಸಗಳು (ಪ್ರಾತಿನಿಧಿಕ ಕಾದಂಬರಿಗಳನ್ನು ಅನುಲಕ್ಷಿಸಿ) " ಎಂಬ ವಿಷಯದಲ್ಲಿ ಮಹಾ ಪ್ರಬಂಧವನ್ನು ಸಲ್ಲಿಸಿದರು.   

ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ನಡೆದ  ೩೪ ನೇ ನುಡಿಹಬ್ಬ ಘಟಿಕೋತ್ಸವದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್ ಪಿಎಚ್. ಡಿ ಪದವಿ ಪ್ರದಾನ ಮಾಡಿದರು. ಕನ್ನಡ ವಿಶ್ವವಿದ್ಯಾಲಯ ಹಂಪಿಯ ಕುಲಪತಿಗಳು ಮತ್ತು ಉಪ ಕುಲಪತಿಗಳು, ಹಾಗೂ ಕುಲಸಚಿವರು, ನಿರ್ದೇಶಕರು ಹಾಗೂ ವಿಭಾಗದ ಮುಖ್ಯಸ್ಥರು ಘಟಿಕೋತ್ಸವದಲ್ಲಿ ಹಾಜರಿದ್ದರು.

ಈ ಸಂದರ್ಭದಲ್ಲಿ ಬಂಗಾರಕ್ಕನಹಳ್ಳಿ ಗ್ರಾಮದ ಗ್ರಾಮಸ್ಥರು, ಕುಟುಂಬದವರು, ಸಂಬಂಧಿಕರು, ಗುರು ಹಿರಿಯರು ಹಾಗೂ ಸ್ನೇಹಿತರು ಅಭಿನಂದಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026