LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ವ್ಯಾಪಾರ ಬೆದರಿಕೆ ಹಾಕಿ ಭಾರತ - ಪಾಕ್ ಯುದ್ಧ ನಿಲ್ಲಿಸಿದೆ'- ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್ : ವ್ಯಾಪಾರ ಬೆದರಿಕೆ ಹಾಕಿ ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.

ಶ್ವೇತಭವನದಲ್ಲಿ ಕೆಲವು ರಿಪಬ್ಲಿಕನ್ ಶಾಸಕರೊಂದಿಗೆ ಭೋಜನಕೂಟದಲ್ಲಿ ಮಾತನಾಡಿದ ಅವರು, ಕದನ ವಿರಾಮ ನನ್ನಿಂದಲೇ ಆಗಿದ್ದು. ವ್ಯಾಪಾರ ಬೆದರಿಕೆಯನ್ನು ಬಳಸಿಕೊಂಡು ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ತಿಳಿಸಿದ್ದಾರೆ.

ಪಹಲ್ಗಾಮ್ ದಾಳಿಯ ನಂತರ ಭಾರತ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ಪ್ರಾರಂಭಿಸಿತು. ಮೇ ತಿಂಗಳಲ್ಲಿ ಭಾರತ-ಪಾಕಿಸ್ತಾನ ನಡುವಿನ ಯುದ್ಧದ ಸಮಯದಲ್ಲಿ ಸುಮಾರು 4-5 ಜೆಟ್‌ಗಳನ್ನು ಹೊಡೆದುರುಳಿಸಲಾಯಿತು ಎಂದರು.

ಎರಡು ಪರಮಾಣು ಶಸ್ತ್ರಸಜ್ಜಿತ ದೇಶಗಳ ನಡುವಿನ ಕದನ ವಿರಾಮಕ್ಕೆ ವ್ಯಾಪಾರ ಬೋಗಿಯನ್ನು ಬಳಸಿಕೊಂಡು ಮಧ್ಯಸ್ಥಿಕೆ ವಹಿಸಿದ್ದೇನೆ ಎಂದು ಮತ್ತೊಮ್ಮೆ ಟ್ರಂಪ್ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026