LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯುಎಇ ಅಪಾರ್ಟ್‌ಮೆಂಟ್‌ನಲ್ಲಿ ಕೇರಳದ ಮಹಿಳೆ ಶವವಾಗಿ ಪತ್ತೆ: ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

ಅಬುಧಾಬಿ : ಕೇರಳದ ಮಹಿಳೆಯೊಬ್ಬರು ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ನಡೆದಿದ್ದು, ಮೃತ ಮಹಿಳೆ ಕುಟುಂಬಸ್ಥರು ಆಕೆಗೆ ಪತಿಯು ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ರಂದು ಆರೋಪಿಸಿದ್ದಾರೆ.

ಕೇರಳದ ಕೊಲ್ಲಂ ಮೂಲದ ಅತುಲ್ಯ ಶೇಖರ್ (29) ಮೃತ ಮಹಿಳೆ.

2014ರಲ್ಲಿ ಅತುಲ್ಯ ಕೊಲ್ಲಂ ನಿವಾಸಿ ಶೇಖರ್ ಎಂಬವರನ್ನು ಮದುವೆಯಾಗಿ ಶಾರ್ಜಾದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸಿಸುತ್ತಿದ್ದರು. ಮದುವೆ ವೇಳೆ ಸತೀಶ್‌ಗೆ 320 ಗ್ರಾಂ ಚಿನ್ನ ಹಾಗೂ ಒಂದು ಬೈಕ್ ಅನ್ನು ವರದಕ್ಷಿಣೆಯಾಗಿ ಅತುಲ್ಯ ಮನೆಯವರು ನೀಡಿದ್ದರು. ಆದರೆ ಮದುವೆಯಾದಾಗಿನಿಂದ ಪತಿ ಸತೀಶ್ ಅತುಲ್ಯಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಜುಲೈ 18 ಮತ್ತು ಜುಲೈ 19ರ ನಡುವೆ ಸತೀಶ್ ಅತುಲ್ಯಳನ್ನು ಉಸಿರುಗಟ್ಟಿಸಿ, ಹೊಟ್ಟೆಗೆ ಒದ್ದು, ತಲೆಗೆ ತಟ್ಟೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಅತುಲ್ಯ ತಾಯಿ ಆರೋಪಿಸಿದ್ದಾರೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಪತಿ ಸತೀಶ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026