LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಿಲ್ಲಾಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ ಆಚರಣೆ

 

ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪುಣ್ಯಸ್ಮರಣೆ (ಮಹಾ ಪರಿನಿರ್ವಾಣ) ದಿನ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಇಲ್ಲಿನ ನಗರಸಭೆ ಹತ್ತಿರವಿರುವ ಡಾ.ಬಿ.ಆರ್.ಅಂಬೇಡ್ಕರ್‍ರವರ ಪ್ರತಿಮೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ  ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಸಮುದಾಯದ  ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು, ಡಾ.ಬಿ.ಆರ್.ಅಂಬೇಡ್ಕರ್‍ರವರ ಅನುಯಾಯಿಗಳು ಇದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಪಾಯಿಂಟ್ ನಂ. 6 ರಲ್ಲಿ ಅಸ್ಥಿಪಂಜರ ಅವಶೇಷ ಪತ್ತೆ…!ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣ : ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್‌ ದೋಷಮುಕ್ತಿವರ್ಲ್ಡ್‌ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ (WCL 2025) | ಸೆಮಿಫೈನಲ್ಸ್ ಆಡದೆ ಫೈನಲ್ ಪ್ರವೇಶಿಸಿದ ಪಾಕ್ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!