LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ

ಬೆಂ. ಗ್ರಾ.:  ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು  ಆಚರಿಸಲಾಯಿತು.

ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ ಮಾತನಾಡಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಬಡವರ ದೀನ ದಲಿತರ, ಶೋಷಿತ ವರ್ಗಗಳ ಅಭಿವೃದ್ಧಿಗೆ ದುಡಿದರು. ಸಾಮಾಜದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಸಿಗಬೇಕು ಎನ್ನುವುದು ಅವರ ಆಶಯವಾಗಿತ್ತು. ಪ್ರತಿಯೊಬ್ಬರೂ ಡಾ. ಬಿ.ಆರ್ ಅಂಬೇಡ್ಕರ್ ಅವರ ಮಾರ್ಗದರ್ಶನ ಹಾಗೂ ಸಂವಿಧಾನದ ಆಶಯಗಳನ್ನು ಪಾಲಿಸೋಣ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಎಚ್. ಅಮರೇಶ್, ಜಿ ಪಂ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ ಎಲ್ ಪ್ರೇಮಾ ಸೇರಿದಂತೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆ