LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತ ಸೇವಾರತ್ನ ಪ್ರಶಸ್ತಿಗೆ ಡಾ ಮಹೇಶ್ ಕಡ್ಲೆಗುದ್ದು ಆಯ್ಕೆ

ಚಿತ್ರದುರ್ಗ: ಸಿರಿಗೆರೆ ಸಮೀಪದ ಕಡ್ಲೆಗುದ್ದು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಾ.ಮಹೇಶ್  ಅವರು ಅಕ್ಷಯ ಪ್ರಾರ್ಥನಾ ಫೌಂಡೇಶನ್ ಹೈದರಾಬಾದ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ರಾಷ್ಟ್ರಮಟ್ಟದ ಭಾರತ ಸೇವಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಡಾ ಮಹೇಶ್ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ, ಭಾರತ ಸೇವಾರತ್ನ ಪ್ರಶಸ್ತಿಗೆ ಆಯ್ಕೆಮಾಡಿದ್ದು, ಡಿ.29 ರಂದು ಬೆಳಿಗ್ಗೆ 10.30ಕ್ಕೆ ಗಾಂಧಿಭವನ ಬಾಪು ಸಭಾಂಗಣ ಬೆಂಗಳೂರಿನಲ್ಲಿ ಆಯೋಜಿಸಿರುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾರತ ಸೇವಾರತ್ನ 2024 ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಅಕ್ಷಯ ಪ್ರಾರ್ಥನಾ ಪೌಂಡೇಶನ್ ಅಧ್ಯಕ್ಷರಾದ ಬಿ.ಮಾದೇವಿ(ಸಿಂಧು ) ಹಾಗೂ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಮೋಹನ್ ಕಿಶೋರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿದೂರಿನ ಮಾಹಿತಿ ಪಡೆಯಲು ಮನೆಗೆ ಬಂದ ಪೊಲೀಸ್ ಸಿಬ್ಬಂದಿ ಎದುರು ಸೀರೆ ಬಿಚ್ಚಿಕೊಂಡು ಹುಚ್ಚಾಟ ಮೆರೆದ ಮಹಿಳೆಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!ವಚನ: -ಆಯ್ದಕ್ಕಿ ಮಾರಯ್ಯ .!ದೇಶಾದ್ಯಂತ 10,277 ಬ್ಯಾಂಕಿಂಗ್ ವಲಯದಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿ, ಡಿಗ್ರಿ ಆದವರು ಅರ್ಜಿ ಸಲ್ಲಿಸಿಶಿವಮೊಗ್ಗ:ರೈತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ