E-PAPER
16 Nov 2026, 02:20:29 AM|
Gold₹13605/gGold24K ₹13,605/g - 22K ₹12,460/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವ್ಯಸನ ಮುಕ್ತ ಸಮಾಜ ನಿರ್ಮಾಣದ ಅವಶ್ಯಕತೆ ಇದೆ-ಡಾ.ಸ್ಪೂರ್ತಿ ಮಾಸ್ತಿಹೊಳಿ

ಬೆಳಗಾವಿ; ವಿದ್ಯಾರ್ಥಿಗಳು ಡ್ರಗ್‌ ವ್ಯಸನಿಗಳಾಗುತ್ತಿರುವದು ವಿಷಾದದ ಸಂಗತಿ. ಇತ್ತಿಚಿನ ಸರ್ವೇ ಪ್ರಕಾರ ಜಾಗತಿಕ ಮಟ್ಟದಲ್ಲಿ ೧.೯ ಬಿಲಿಯನ್ ಡ್ರಗ್ ವ್ಯಸನಿಗಳಿದ್ದಾರೆ. ಅವರಲ್ಲಿ ೫೩ಮಿಲಿಯನ್ ಡ್ರಗ್ ವ್ಯಸನಿಗಳು ಔಷಧೀಯ ಗುಳಿಗೆಗಳ ದುರಪಯೋಗ ಮಾಡಿಕೊಳ್ಳುತ್ತಿದ್ದರೆ,ಅದರಲ್ಲಿ ೧೦ ಮಿಲಿಯನ್ ವ್ಯಸನಿಗಳು ವ್ಯಸನ ಮುಕ್ತ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಯುವಕರನ್ನು ಡ್ರಗ್ ವ್ಯಸನದಿಂದ ಮುಕ್ತಗೊಳಿಸಬೇಕಾದ ಅವಶ್ಯಕತೆ ಇದೆ.
ಇದರಲ್ಲಿ ಪಾಲಕರ ಪಾತ್ರ ಮುಖ್ಯ. ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು. ಸಮಾಜಪರ ಚಿಂತನೆಗಳ ಸೇವಾ ಸಂಸ್ಥೆಗಳು ಮೆಲಿಂದ ಮೇಲೆ ಕಾರ್ಯಾಗಾರವನ್ನು ಆಯೋಜನೆ ಮಾಡಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮಾಡಿಸಬೇಕು.ನಮ್ಮ ನಾಡಿನ ಮುಂದಿನ ಪ್ರಜೆ ಗಳಾದ ಇಂದಿನ ಯುವ ಪೀಳಿಗೆ ವ್ಯಸನಮುಕ್ತ ಪ್ರಜೆಗಳಾಗಿ ಸದೃಢ ದೇಶದ ನಿರ್ಮಾಣದ ಹೊಣೆ ತಮ್ಮ ಮೇಲಿದೆ ಅಂತಾ ರಾಜಾ ಲಖನಗೌಡ ವಿಜ್ಞಾನ ಮಹಾವಿದ್ಯಾಲಯದ ಸಿ.ವಿ.ರಾಮನ್ ಸಭಾಂಗಣದಲ್ಲಿ ರೋಟರಿ ಕ್ಲಬ್ ಬೆಳಗಾವಿ ಮಿಡ್ ಟೌನ್ ಅವರು ಆಯೋಜಿಸಿದ "ವ್ಯಸನಮುಕ್ತ ಜಾಗೃತಿ ಅಭಿಯಾನ" ಕಾರ್ಯಕ್ರಮದಲ್ಲಿ "ಡ್ರಗ್ ವ್ಯಸನ ಮಾರಕ" ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ರೊ.ಡಾ. ಸ್ಪೂರ್ತಿ ಮಾಸ್ತಿಹೊಳಿ ಅವರು ಮೇಲಿನಂತೆ ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೊ.ರೊ.ಉದಯಸಿಂಗ ರಜಪೂತ ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಭೋದನೆ ಮಾಡಿದರು.ವೇದಿಕೆಯ ಮೇಲೆ ಇವೆಂಟ್ ಚೇರ್ಮನ್ ರೊ.ಗಿರೀಶ ಕತ್ತಿಶೆಟ್ಟಿ.ರೊ.ನಂದನ ಬಾಗಿ ಇದ್ದರು ವಿದ್ಯಾಲಯ ದಪ್ರಚಾರ್ಯರು ಸ್ವಾಗತಿಸಿದರು ವಿನಯಕುಮಾರವರು ವಂದನಾರ್ಪಣೆ ಮಾಡಿದರು.
ಸಮಾರಂಭದಲ್ಲಿ ಡಾ.ವಿಜಯ ಪೂಜಾರ,ರೊ.ಅಶೋಕ ಬದಾಮಿ,ರೊ.ರಾಜೀವ ದೇಶಪಾಂಡೆ ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ ಜಿನದತ್ತ ದೇಸಾಯಿಯವರ ಬದುಕು ಬರಹ ನಮಗೆಲ್ಲ ಮಾದರಿ- ಪ್ರಾ ಬಿ ಎಸ್ ಗವಿಮಠ CCEA ಮತ್ತು ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ನಡುವೆ ಮಹತ್ವದ ಒಪ್ಪಂದಕ್ಕೆ ಸಹಿಅಂಜುಮನ್ ಪದವಿ ಕಾಲೇಜಿಗೆ ಚಾಂಪಿಯನಶಿಪ್‌ ಪ್ರಶಸ್ತಿಉತ್ತರ ಕರ್ನಾಟಕದ ಹಿರಿಯ ರಾಜಕೀಯ ಮುತ್ಸದ್ದಿ , ಮಾಜಿ ಸಚಿವ, ಶಿವಾನಂದ ಕೌಜಲಗಿ ಲಿಂಗೈಕ್ಯರಾಗಾಆವಿವಿ, ವಿಧಾನಸೌಧ ಸೇರಿದಂತೆ ಪ್ರಮುಖ ಸರ್ಕಾರಿ ಹಾಗೂ ಐತಿಹಾಸಿಕ ಕಟ್ಟಡಗಳಿಗೆ ಪಿಂಕ್ ಲೈಟಿಂಗ್ : ಕುಲಪತಿ ಡಾ.ಭಗವಾನ್ ಬಿ.ಸಿಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerರಾಜಾ ಲಖಮಗೌಡರು, ಶಿರಸಂಗಿ ಲಿಂಗರಾಜರು ಮತ್ತು  ಪಾಟೀಲ ಪುಟ್ಟಪ್ಪ ಭಾವ ಚಿತ್ರಗಳನ್ನು ಆಹ್ವಾನ ಪತ್ರಿಕೆಗಳಲ್ಲಿ ಮುದ್ರಿಸಬೇಕು ; ಡಾ.ಸರಜೂ ಕಾಟ್ಕರಭ್ರಷ್ಟಾಚಾರ ರಹಿತ ಸಮ ಸಮಾಜ ನಿರ್ಮಾಣ ಶರಣರ ತತ್ವಗಳಿಂದ ಮಾತ್ರ ಸಾಧ್ಯ ; ಡಾ.ಬಸವರಾಜ ಹುಲಮನಿನಿಯಮ ಉಲ್ಲಂಘಿಸುವ ಹೋಟೆಲ್, ಪಬ್, ಡಾಬಾಗಳ ವಿರುದ್ಧ ಕಠಿಣ ಕ್ರಮ: ಪೊಲೀಸ್ ಕಮಿಷನರ್ ನಿಕ್ಕಂ ಎಚ್ಚರಿಕೆಜೆಎಲ್ಎಂ ಕಚೇರಿಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ