LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಂಗಾವತಿಯಲ್ಲಿ ಕುಡಿಯುವ ನೀರಿನ ಸಹಾಯವಾಣಿ ಕೇಂದ್ರ


ಕೊಪ್ಪಳ ಏಪ್ರಿಲ್ 04  ಗಂಗಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬೇಸಿಗೆ ನಿಮಿತ್ಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ತಾಲೂಕಾ ಪಂಚಾಯತಿ ಕಛೇರಿಯಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ ಎಂದು ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆಗಳು ಆಗಬಾರದೆಂಬ ದೃಷ್ಟಿಯಿಂದ, ಬೇಸಿಗೆ ನಿಮಿತ್ಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಲು ಹಾಗೂ ತಕ್ಷಣವೇ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಗಂಗಾವತಿ ತಾ.ಪಂ ಕಾರ್ಯಾಲಯದಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ.

ತಾಲ್ಲೂಕಿನ ಯಾವುದೇ ಗ್ರಾಮ ಪಂಚಾಯತಿಗಳಲ್ಲಿ ಉಲ್ಬಣಗೊಳ್ಳುವ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು ಕರೆ ಮಾಡಬಹುದಾಗಿದ್ದು, ಈ ಸಹಾಯವಾಣಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ದ್ವಿ.ದ.ಲೆ.ಸ ಎಂ.ಸಂತೋಷ ಮೊ.ಸಂ: 6361940327 ಇವರಿಗೆ ಬೆಳಿಗ್ಗೆ 9 ರಿಂದ 1.30 ರವರೆಗೆ ಮತ್ತು ಕಾರ್ಯದರ್ಶಿ ಯಮನೂರಪ್ಪ ಮೊ.ಸಂ: 8197895571 ಇವರಿಗೆ ಮಧ್ಯಾಹ್ನ 2 ರಿಂದ ಸಂಜೆ 7.30 ರವರೆಗೆ ಕರೆ ಮಾಡಿ ದೂರುಗಳನ್ನು ದಾಖಲಿಸಿ, ಕೂಡಲೇ ಕುಡಿಯುವ ನೀರಿನ ಸಮಸ್ಯೆಯನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದು ಗಂಗಾವತಿ ತಾಲೂಕ ಪಂಚಾಯತ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು