LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿಂತ ಕಾರಿನಲ್ಲಿ ಚಾಲಕನ‌ ಶವ ಪತ್ತೆ

 ಸಾಗರ,ಫೆ. 14 : ನಗರದ ಬಸವನ ಹೊಳೆ ಸಮೀಪ ನಿಲ್ಲಿಸಿದ್ದ ಟಾಟಾ ಇಂಡಿಕಾ ಕಾರಿನಲ್ಲಿ ತಡರಾತ್ರಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ತಾಲ್ಲೂಕಿನ ಬಿಳಕಿ ಗ್ರಾಮದ ಮಾರುತಿ ಕೆ.ಆರ್ (35) ಮೃತ ವ್ಯಕ್ತಿ, ಆತ ಚಾಲಕ ವೃತ್ತಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. “ಸಹೋದರನ ಸಾವಿನ ಬಗ್ಗೆ ಅನುಮಾನವಿದ್ದು, ಈ ಬಗ್ಗೆ ತನಿಖೆ ನಡೆಸಬೇಕು' ಎಂದು ಮೃತನ ಸಹೋದರ ಪ್ರಭು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿರುವ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST