LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಟ್ಟಡ ಅನುಮತಿಗೆ ಕೋರಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಇ-ಖಾತಾ ಕಡ್ಡಾಯ.!

ಬೆಂಗಳೂರು: ಕಟ್ಟಡ ಅನುಮತಿಗೆ ಕೋರಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಇ-ಖಾತಾ ಸಲ್ಲಿಸುವುದನ್ನೂ ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.!

ಕಟ್ಟಡ ನಕ್ಷೆಗಳ ಮಂಜೂರಾತಿ ಕೋರಿ ಸಲ್ಲಿಸುವ ಪ್ರಸ್ತಾವನೆಗಳ ಸ್ವತ್ತಿನ ದಾಖಲಾತಿಗಳ ಪರಿಶೀಲನೆಗೆ ಪಾಲಿಕೆಯ ಕಂದಾಯ ವಿಭಾಗಕ್ಕೆ ಕಳುಹಿಸುವ ಕ್ರಮವನ್ನು ಪಾಲಿಕೆ ರದ್ದುಪಡಿಸಲಿದೆ. ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶ ಜಾರಿ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೆ ಇ- ಖಾತಾ ನೀಡಲಾಗುತ್ತಿದೆ. ಇಂತಹ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯ ಇದೆ.

ನಿವೇಶನ, ಸ್ವತ್ತಿನ ಕಂದಾಯ ದಾಖಲಾತಿಗಳ ಪರಿಶೀಲನಾ ತಂತ್ರಾಂಶದಲ್ಲಿ ಜು.1ರಿಂದ ಸ್ವತ್ತಿನ ಇ-ಖಾತಾ, ಇಪಿಐಡಿ ಸಂಖ್ಯೆಯನ್ನು ಆನ್‌ಲೈನ್‌ನಲ್ಲಿ ನಮೂದಿಸುವ ಅಗತ್ಯ ಇದೆ. ಇದರಿಂದಾಗಿ ಕಂದಾಯ ವಿಭಾಗಕ್ಕೆ ಸ್ವತ್ತಿನ ದಾಖಲಾತಿಗಳ ಪರಿಶೀಲನೆಗೆ ಸಲ್ಲಿ ಸುವ ಕ್ರಮ ಹೊರತುಪಡಿಸಿರುವುದರಿಂದ ಪಾಲಿಕೆ ನೀಡುವ ಸೇವೆಗಳನ್ನು ಸರಳೀಕರಣ ಮತ್ತು ಕಾಲಮಿತಿಯಲ್ಲಿ ನಕ್ಷೆ ಮಂಜೂರಾತಿಗೆ ನೆರವಾಗಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026